Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಯುವಕ ಸಾವು..!
    ಇತ್ತೀಚಿನ ಸುದ್ದಿ

    ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಯುವಕ ಸಾವು..!

    April 19, 2024
    Share

    ಮಂಗಳೂರು:ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಏ.19 ರ ಗುರುವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

    ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ. ಯಾದವ್ ರಸ್ತೆ ಬದಿ‌ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 265

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.