Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌
    ಇತ್ತೀಚಿನ ಸುದ್ದಿ

    ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌

    January 14, 2026
    Share

    ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರ ನಿಗೂಢ ಸಾವಿನಲ್ಲಿ ಅಚ್ಚರಿಯ ತಿರುವು ಸಿಕ್ಕಿದೆ. ಅವರ ಸಾವು ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಿಂದ ಎಂದು ವರದಿಯಾಗಿತ್ತು.

    ಪೊಲೀಸ್ ತನಿಖೆ ನಡೆಸಿ ಯುವತಿಯ ಸಾವು ಪೂರ್ವನಿಯೋಜಿತ ಕೊಲೆ ಎಂದು ದೃಢಪಡಿಸಿವೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ಮೂಲದ ಕರ್ನಲ್ ಕುರಯ್‌ ಅವನನ್ನು ಬಂಧಿಸಲಾಗಿದೆ. ಮೂಲತಃ ಮಂಗಳೂರಿನವರಾದ ಶರ್ಮಿಳಾ ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದರು. ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿಅಸ್ವಾಭಾವಿಕ ಸಾವು ದಾಖಲಾಗಿತ್ತು.

    ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಕೊಲೆ ಎನ್ನುವ ರೀತಿ ಯಾವುದೇ ಅನುಮಾನ ಬಂದಿರಲಿಲ್ಲ. ಆದರೆ ಶರ್ಮಿಳಾ ಮೃತಪಟ್ಟ ಮೂರು ದಿನಗಳ ಬಳಿಕ ಆಕೆಯ ಮೊಬೈಲ್ ಆನ್ ಆಗಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು, ಆ ಮೊಬೈಲ್‌ನ ಟವರ್ ಲೊಕೇಷನ್ ಪರಿಶೀಲಿಸಿದಾಗ ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದ ಮನೆ ತೋರಿಸಿತ್ತು. ಆಗ ಪೊಲೀಸರು ತಕ್ಷಣ ಆರೋಪಿ ಕರ್ನಲ್ ಕುರಯ್‌ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ದಾಖಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಕೊಲೆ ಎನ್ನುವ ರೀತಿ ಯಾವುದೇ ಅನುಮಾನ ಬಂದಿರಲಿಲ್ಲ. ಆದರೆ ಶರ್ಮಿಳಾ ಮೃತಪಟ್ಟ ಮೂರು ದಿನಗಳ ಬಳಿಕ ಆಕೆಯ ಮೊಬೈಲ್ ಆನ್ ಆಗಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು, ಆ ಮೊಬೈಲ್‌ನ ಟವರ್ ಲೊಕೇಷನ್ ಪರಿಶೀಲಿಸಿದಾಗ ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದ ಮನೆ ತೋರಿಸಿತ್ತು. ಆಗ ಪೊಲೀಸರು ತಕ್ಷಣ ಆರೋಪಿ ಕರ್ನಲ್ ಕುರಯ್‌ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ.

    Post Views: 144

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.