Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಯುವಕನೊಬ್ಬನಿಗೆ ಟೆಲಿಗ್ರಾಫ್ ಆ್ಯಪ್ ಗೆ ಸೇರುವಂತೆ ಹೇಳಿ ಲಕ್ಷಾಂತರ ರೂಪಾಯಿ ವಂಚನೆ!!
    ಇತ್ತೀಚಿನ ಸುದ್ದಿ

    ಕಾರ್ಕಳ: ಯುವಕನೊಬ್ಬನಿಗೆ ಟೆಲಿಗ್ರಾಫ್ ಆ್ಯಪ್ ಗೆ ಸೇರುವಂತೆ ಹೇಳಿ ಲಕ್ಷಾಂತರ ರೂಪಾಯಿ ವಂಚನೆ!!

    July 22, 2025
    Share

    ಕಾರ್ಕಳ: ಯುವಕನೊಬ್ಬನಿಗೆ ಟೆಲಿಗ್ರಾಫ್ ಆ್ಯಪ್ ಗೆ ಸೇರುವಂತೆ ಹೇಳಿ, ಸೇರಿದಂತೆ ನಂತರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.

    ವಂಚನೆಗೊಳಾಗದವರು ಸಸಿಹಿತ್ಲು ನಿವಾಸಿ ಅಶ್ವಿತ್ ಎಂದು ತಿಳಿದು ಬಂದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಘಟನೆ ವಿವರ : ದಿನಾಂಕ 28/01/2025 ರಂದು ಪಿರ್ಯಾದಿದಾರರಾದ ಅಶ್ವಿತ್ (34) ಸಸಿಹಿತ್ಲು ಅಂಚೆ ಮಂಗಳೂರು ಇವರ ವಾಟ್ಸಾಪ್ ನಂಬ್ರಕ್ಕೆ ಮೀನಾ ಸಕ್ಪಾಲ್ +918433053932 ನಂಬ್ರದಿಂದ ವಾಟ್ಸಾಪ್ ಮೆಸೇಜ್ ಮಾಡಿ ಟೆಲಿಗ್ರಾಫ್ App ನಲ್ಲಿ S-Coin Investemnet task ಗೆ Join ಆಗುವಂತೆ ಹೇಳಿದ್ದು ಅದರಂತೆ ಫಿರ್ಯಾದುದಾರರು ಮೇಲೆ ಕಾಣಸಿದ App ಗೆ Join ಅಗಿ Account Detais ಕಳುಹಿಸಿರು ತ್ತಾರೆ. ಸದ್ರಿ Task ಗೆ ಹೆಚ್ಚಿನ ಹಣ ಹಾಕಿದರೇ ಹೆಚ್ಚು ಹೆಚ್ಚು ಕಮೀಷನ್ ನೀಡುವುದಾಗಿ ನಂಬಿಸಿದ್ದು ಅದರಂತೆ ಫಿರ್ಯಾದುದಾರರ Maharastra Bank Mangalore Branch ನ ಖಾತೆ ಯಿಂದ ದಿನಾಂಕ 29/01/2025 ರಿಂದ ದಿನಾಂಕ 19/06/2025 ರ ಮದ್ಯದ ಅವಧಿಯಲ್ಲಿ S-Coin Investemnet ಗೆ ಸೇರಿದ UPI ನಂಬಕ್ಕೆ ಒಟ್ಟು 15,52,650/- ರೂ ಹಣ ಹಾಕಿದ್ದು, ಆ ಬಳಿಕ ಇನ್ನು ಹೆಚ್ಚಿನ ಹಣ ಹಾಕುವಂತೆ ತಿಳಿಸಿದಾಗ ಹಣ ಇಲ್ಲ ಹಾಕಿದ ಹಣ ವಾಪಾಸು ನೀಡುವಂತೆ ಕೇಳಿದ್ದು ಅದಕ್ಕೆ Tax Payment ಮಾಡಬೇಕು ಎಂದು ತಿಳಿಸಿ ಫಿರ್ಯಾಧುದಾರರು ಕಟ್ಟಿದ ಹಣವನ್ನು ವಾಪಾಸು ನೀಡಿರುವುದಿಲ್ಲಾವಾಗಿದೆ.

    ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 97/2025 ಕಲಂ: 66 (D) IT ACT ರಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 184

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.