Facebook Twitter Instagram
    Friday, October 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಟೆಂಪೋ ಚಾಲಕ
    ಇತ್ತೀಚಿನ ಸುದ್ದಿ

    ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಟೆಂಪೋ ಚಾಲಕ

    January 25, 2024
    Share

    ಪುತ್ತೂರು: ಟೆಂಪೋ ಚಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಲಡ್ಕ ಎಂಬಲ್ಲಿ ಗುರುವಾರ ನಡೆದಿದೆ.

    ಮೃತ ಚಾಲಕನನ್ನು ಯಾದವ ಯಾನೆ ರವೀಂದ್ರ (45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಮಿನಿ ಟೆಂಪೋ ಚಾಲಕರಾಗಿದ್ದ ಅವರು ಮನೆಯಿಂದ ಸ್ವಲ್ಪ ದೂರದಲ್ಲಿ ತನ್ನ ಟೆಂಪೋ ನಿಲ್ಲಿಸಿ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    Post Views: 276

    Related Posts

    ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

    October 30, 2026

    ಲಾಡ್ಜ್ ನಲ್ಲಿ ಎಂಡಿಎಂಎ ಸಹಿತ ಯುವತಿ ಮತ್ತು ಯುವಕ ಅರೆಸ್ಟ್!!

    October 29, 2026

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

    October 30, 2026

    ಲಾಡ್ಜ್ ನಲ್ಲಿ ಎಂಡಿಎಂಎ ಸಹಿತ ಯುವತಿ ಮತ್ತು ಯುವಕ ಅರೆಸ್ಟ್!!

    October 29, 2026

    ಸೌಜನ್ಯ ಪ್ರಕರಣದ ಎಸ್‌ಐಟಿ ತನಿಖೆಯಿಂದ ಹಿಂದೆ ಸರಿಯಲು ಐಜಿಪಿ ಶಶಿಕುಮಾರ್ ಮನವಿ

    October 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.