Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನಿನ ಟೆಂಪೋ
    ಇತ್ತೀಚಿನ ಸುದ್ದಿ

    ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನಿನ ಟೆಂಪೋ

    September 20, 2022
    Share

    ಉಡುಪಿ: ಮೀನಿನ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

    ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 222

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.