Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ಟೆಂಪೋ ರಿಕ್ಷಾ
    ಇತ್ತೀಚಿನ ಸುದ್ದಿ

    ಉಡುಪಿ: ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ಟೆಂಪೋ ರಿಕ್ಷಾ

    November 11, 2022
    Share

    ಉಡುಪಿ: ಗೂಡ್ಸ್ ಟೆಂಪೋ ರಿಕ್ಷಾವೊಂದು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

    ತೀವ್ರವಾಗಿ ಗಾಯಗೊಂಡಿರುವ ಗೂಡ್ಸ್ ರಿಕ್ಷಾ  ಚಾಲಕ ಸಹಿತ ಇಬ್ಬರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಆಗಮಿಸುತ್ತಿದ್ದ ಬಸ್ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ರಿಕ್ಷಾ  ಡಿಕ್ಕಿ ಹೊಡೆಯಿತೆನ್ನಲಾಗಿದೆ.

    ಅಪಘಾತದಿಂದ ಟೆಂಪೋ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ ಸ್ಥಳಕ್ಕೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದಾರೆ.

    Post Views: 201

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.