Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಭೀಕರ ಸರಣಿ ಅಪಘಾತ: 5 ವಾಹನಗಳಿಗೆ ಲಾರಿ ಡಿಕ್ಕಿ- ಯುವತಿ ಗಂಭೀರ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಭೀಕರ ಸರಣಿ ಅಪಘಾತ: 5 ವಾಹನಗಳಿಗೆ ಲಾರಿ ಡಿಕ್ಕಿ- ಯುವತಿ ಗಂಭೀರ..!

    July 11, 2023
    Share

    ಬೆಳ್ತಂಗಡಿ: ಲಾರಿಯೊಂದು 2 ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

    ಉಜಿರೆ ಕಡೆಯಿಂದ ಮರಳು ತುಂಬಿದ ಲಾರಿ ಬೆಳ್ತಂಗಡಿ ಸೇತುವೆ ಬಳಿ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರು ರಿಕ್ಷಾ ಸೇರಿದಂತೆ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

    Post Views: 204

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.