Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: : ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!
    ಇತ್ತೀಚಿನ ಸುದ್ದಿ

    ಮಂಗಳೂರು: : ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

    February 6, 2026
    Share

    ಮಂಗಳೂರು: : ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟು ಅಸಾಮಿಯಾದ ಲಕ್ಷ್ಮೀಶಬಾಬು(48) ಎಂಬಾತನನ್ನು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

    ನಗರದ ಉಳ್ಳಾಲ ಪೊಲೀಸ್ ಠಾಣಾ ಅ.ಕ್ರ: 183/2011 ಕಲಂ 405, 420, 406, 120(ಬಿ) ಐಪಿಸಿ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು, ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿ, ಮಂಗಳೂರು ನಗರದ ಮಾನ್ಯ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

    Post Views: 102

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.