Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಚಿತ್ರದುರ್ಗದಲ್ಲಿ ಸೆರೆ…!
    ಇತ್ತೀಚಿನ ಸುದ್ದಿ

    ಮಂಗಳೂರು: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಚಿತ್ರದುರ್ಗದಲ್ಲಿ ಸೆರೆ…!

    September 8, 2025
    Share

    ಮಂಗಳೂರು: ಪ್ರಕರಣವೊಂದರ ಆರೋಪಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಸುಳ್ಯ ಪೊಲೀಸ್ ಠಾಣಾ ಅಕ್ರ 115/2018 ಕಲಂ 504, 354(a) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ.ಎನ್.(40) ಎಂಬಾತ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆದ್ದರಿಂದ ನ್ಯಾಯಾಲಯವು LPC No 04/2023 ರಂತೆ ವಾರೆಂಟ್ ಹೊರಡಿಸಿತ್ತು.

    ಇದೀಗ ಪೊಲೀಸರು ರವೀಂದ್ರನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 126

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.