Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೈಕ್- ಇಬ್ಬರಿಗೆ ಗಾಯ!
    ಇತ್ತೀಚಿನ ಸುದ್ದಿ

    ಉಳ್ಳಾಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೈಕ್- ಇಬ್ಬರಿಗೆ ಗಾಯ!

    February 17, 2026
    Share

    ಉಳ್ಳಾಲ: ಅತಿ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಬೈಕ್ ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

    ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ತುಂಡಾಗಿ ತಂತಿ ಸಮೇತ ಬಿದ್ದಿದೆ. ಕೂಡಲೇ ಜನ ಸೇರಿದರೂ ವಿದ್ಯುತ್ ಪ್ರವಹಿಸಬಹುದೆಂಬ ಭಯದಿಂದ ಯಾರೂ ಹತ್ತಿರಕ್ಕೆ ಹೋಗಿಲ್ಲ. ಅವರು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿ ಮೂಲಕ ತಿಳಿದು ಬಂದಿದೆ.

    Post Views: 174

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.