Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 26 ವರ್ಷಗಳ ಹಿಂದೆ ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿದ್ದ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 26 ವರ್ಷಗಳ ಹಿಂದೆ ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿದ್ದ ಇಬ್ಬರ ಬಂಧನ

    September 9, 2025
    Share

    ಮಂಗಳೂರು: ಬರೋಬ್ಬರಿ 26 ವರ್ಷಗಳ ಹಿಂದೆ ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿ ಬಳಿಕ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಇಬ್ಬರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಬಂಧಿತರನ್ನು ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಎಂದು ಗುರುತಿಸಲಾಗಿದೆ.

    ದಿನಾಂಕ 31-12-1998 ರಂದು ಮುಲ್ಕಿ ಠಾಣಾ ಸರಹದ್ದಿನ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ ಸಂದರ್ಭ ಬೆಂಕಿ ಹಚ್ಚಿ ಗಲಾಟೆ ನಡೆಸಿದ ಆರೋಪದ ಮೇಲೆ ಇಬ್ಬರ ವಿರುದ್ದ ಮುಲ್ಕಿ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ವೇಳೆ ಆರೋಪಿಗಳಾದ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದರು. ಬಳಿಕ ಪೊಲೀಸರು ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

    ಆರೋಪಿ ಲೀಲಾಧರ್ ದುಬೈಗೆ ಪರಾರಿಯಾಗಿದ್ದು. ಇತ್ತೀಚೆಗೆ ಸ್ವದೇಶಕ್ಕೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ಈ ದಿನ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ. ಅದೇ ರೀತಿ ಇತ್ತೀಚೆಗೆ ಇದೇ ಪ್ರಕರಣದ ಇನ್ನೊಬ್ಬ ಆರೋಪಿ ಚಂದ್ರಹಾಸ್ ಕೇಶವ ಶೆಟ್ಟಿ (59) ಎಂಬವರನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾರೆ.

    ವಿಶೇಷವೆಂದರೆ ಇಬ್ಬರೂ ತಮ್ಮ ಯೌವ್ವನದಲ್ಲಿ ಈ ಕ್ರೈಂ ಮಾಡಿ ಎಸ್ಕೇಪ್ ಆಗಿದ್ದಾರೆ. ಇದೀಗ ಇಬ್ಬರಿಗೂ 50 ವರ್ಷ ಪ್ರಾಯವಾಗಿದ್ದು, ಇದೀಗ ಜೈಲಿನ ಕಂಬಿ ಏಣಿಸುವ ಹಾಗೆ ಆಗಿದೆ.

    Post Views: 162

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.