Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಪ್ಪಿನಂಗಡಿ: ಚಾಲಕನಿಗೆ ಎದೆನೋವು: ಬಸ್ ಚಲಾಯಿಸಿ ಚಾಲಕನನ್ನು ಆಸ್ಪತ್ರೆಗೆ ಸೇರಿಸಿದ ನಿರ್ವಾಹಕ
    Uncategorized

    ಉಪ್ಪಿನಂಗಡಿ: ಚಾಲಕನಿಗೆ ಎದೆನೋವು: ಬಸ್ ಚಲಾಯಿಸಿ ಚಾಲಕನನ್ನು ಆಸ್ಪತ್ರೆಗೆ ಸೇರಿಸಿದ ನಿರ್ವಾಹಕ

    December 8, 2024
    Share

    ಕುಕ್ಕೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೆ.ಎಸ್‌.ಆರ್.ಟಿ.ಸಿ ಬಸ್‌ನ ಚಾಲಕ ಎದೆನೋವಿನಿಂದ ಅಸ್ವಸ್ಥಗೊಂಡ ಘಟನೆ ನಡೆದಿದೆ.ಕಡಬ ತಾಲೂಕಿನ ಆತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಬಸ್ ಇದ್ದಕ್ಕಿದ್ದಂತೆ ನಿಧಾನಗೊಂಡಿದೆ. ಈ ವೇಳೆ ಜಾಗೃತಗೊಂಡ ನಿರ್ವಾಹಕ ಚಾಲಕನತ್ತ ಗಮನಿಸಿದ್ದು, ಚಾಲಕ ಎದೆನೋವಿನಲ್ಲಿ ಒದ್ದಾಡುವುದು ಕಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ನಿರ್ವಾಹಕ ಚಾಲಕನ ಮೂಲಕ ಬಸ್ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಅವರನ್ನು ಸೀಟೊಂದರಲ್ಲಿ ಮಲಗಿಸಿ ತಾನೇ ಬಸ್ ಚಲಾಯಿಸಿಕೊಂಡು ಉಪ್ಪಿನಂಗಡಿ ತನಕ ಕರೆ ತಂದಿದ್ದಾರೆ.

    ಉಪ್ಪಿನಂಗಡಿಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆ ತರಲಾಗಿದೆ. ಬಸ್‌ ನಲ್ಲಿ ಮೂವತ್ತು ಜನ ಪ್ರಯಾಣಿಕರಿದ್ದು, ಬಸ್ ನಿರ್ವಾಹಕನ ಸಮಯಪ್ರಜ್ಞೆಯನ್ನು ಮೆಚ್ಚಿಕೊಂಡಿದ್ದಾರೆ. ಬಸ್ ಚಾಲಕ ಗಣಪತಿ ಅವರು ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Post Views: 205

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.