Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಲ್ಲಿ ಮೀನಿನ ಲಾರಿಪಲ್ಟಿ : ಚಾಲಕನಿಗೆ ಗಂಭೀರ
    ಇತ್ತೀಚಿನ ಸುದ್ದಿ

    ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಲ್ಲಿ ಮೀನಿನ ಲಾರಿಪಲ್ಟಿ : ಚಾಲಕನಿಗೆ ಗಂಭೀರ

    October 25, 2022
    Share

    ಮಂಗಳೂರು : ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ಮೀನು ಸಾಗಾಟದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಉಚ್ಚಿಲ ಸಮೀಪದ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
    ಲಾರಿ ಪಲ್ಟಿಯಾದ ಹಿನ್ನೆಲೆ ರಸ್ತೆಯಲ್ಲೆಲ್ಲಾ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಈ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಜನ ಜಮಾವಣೆಗೊಂಡಿದ್ದಾರೆ.

    Post Views: 195

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.