Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು..! 
    ಇತ್ತೀಚಿನ ಸುದ್ದಿ

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು..! 

    September 28, 2024
    Share

    ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕೆಮ್ಮಾರ ಎಂಬಲ್ಲಿ ನಡೆದಿದೆ. ಅಪಘಾತದ ವಿಡಿಯೋ ಸಿಸಿಟಿವಿ ಸೆರೆಯಾಗಿದೆ.

    ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಕೂಡಿಕೊಂಡು ಮೇಲೆಕ್ಕೆತ್ತಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್‌ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ.

    Post Views: 232

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.