Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಲ್ಲಡ್ಕ: ನಾಪತ್ತೆಯಾಗಿದ್ದ ಬಾಲಕಿ ಪ್ರಕರಣ ಸುಖಾಂತ್ಯ- ಚಿಕ್ಕಮಗಳೂರಿನಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಕಲ್ಲಡ್ಕ: ನಾಪತ್ತೆಯಾಗಿದ್ದ ಬಾಲಕಿ ಪ್ರಕರಣ ಸುಖಾಂತ್ಯ- ಚಿಕ್ಕಮಗಳೂರಿನಲ್ಲಿ ಪತ್ತೆ

    November 3, 2022
    Share

    ಬಂಟ್ವಾಳ: ಶಾಲೆಗೆಂದು ಹೋದ ಬಾಲಕಿ ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಸದ್ಯ ನಾಪತ್ತೆಯಾಗಿದ್ದ ಬಾಲಕಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.

    ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿರುವ ಪೃಥ್ವಿ (12) ಕಾಣೆಯಾಗಿದ್ದಳು. ಪುಟ್ಟರಾಜ್ ಅವರ ಮಗಳು ಪೃಥ್ವಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿತ್ತಿದ್ದು, ಕಲ್ಲಡ್ಕ ದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಲ್ಲಿ ಬಾಲಕಿ ವಾಸವಾಗಿದ್ದು ಅಲ್ಲಿಂದ ಶಾಲೆಗೆ ಹೋಗಿ ಬರುತ್ತಿದ್ದಳು. ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದಾಗ ನಾಪತ್ತೆಯಾದ ಬಗ್ಗೆ ತಿಳಿದುಬಂದಿತ್ತು. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಸದ್ಯ ಈ ಪ್ರಕರಣ ಸುಖಾಂತ್ಯ ಕಂಡಿದ್ದು, ಬಾಲಕಿಯು ಚಿಕ್ಕಮಗಳೂರಿನಲ್ಲಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.