Facebook Twitter Instagram
    Wednesday, October 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವಕೀಲೆ ಮನೆಯಲ್ಲಿ ಹಾಡಹಗಲೇ ಕಳ್ಳತನ: 25 ಲಕ್ಷ ಮೌಲ್ಯದ ನಗದು,ಚಿನ್ನಾಭರಣ ಕಳವು!
    ಇತ್ತೀಚಿನ ಸುದ್ದಿ

    ಉಡುಪಿ: ವಕೀಲೆ ಮನೆಯಲ್ಲಿ ಹಾಡಹಗಲೇ ಕಳ್ಳತನ: 25 ಲಕ್ಷ ಮೌಲ್ಯದ ನಗದು,ಚಿನ್ನಾಭರಣ ಕಳವು!

    July 20, 2022
    Share

    ಉಡುಪಿ: ನಗರದ ಕೋರ್ಟ್‌ ಹಿಂಬದಿ ರಸ್ತೆಯ ವಕೀಲರೊಬ್ಬರ ಮನೆಗೆ ಜು.19 ರಂದು ಹಾಡಹಗಲೇ ನುಗ್ಗಿದ ಕಳ್ಳರು 25 ಲಕ್ಷ ರೂ. ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

    ಉಡುಪಿಯ ವಕೀಲೆ ವಾಣಿ ವಿ. ರಾವ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಬೆಡ್‌ರೂಂನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್‌ನಲ್ಲಿ ಇರಿಸಿದ್ದ ಪರ್ಸ್ ನಲ್ಲಿದ್ದ 45,000 ರೂ. ನಗದು ಮತ್ತು ವ್ಯಾನಿಟಿ ಬ್ಯಾಗ್‌ನಲ್ಲಿರಿಸಿದ್ದ 5 ಪವನ್ ತೂಕದ ಪಚ್ಚೆಕಲ್ಲು ಇರುವ ಚಿನ್ನದ ಬ್ರೇಸ್‌ಲೇಟ್, 6 ಪವನ್ ತೂಕದ 2 ಮುತ್ತಿನ ಬಳೆ, ಐದೂವರೆ ಪವನ್ ತೂಕದ 2 ಚಿನ್ನದ ಖಡಗ ಬಳೆಗಳು, 6 ಪವನ್ ತೂಕದ ಚಿನ್ನದ ಸರ ಮತ್ತು 1 ಪವನ್ ತೂಕದ ಪೆಂಡೆಂಟ್, 6 ಪವನ್ ತೂಕದ ಮಲ್ಲಿಗೆ ಮೊಗ್ಗು ಚಿನ್ನದ ಸರ, ಒಂದೂವರೆ ಪವನ್ ತೂಕದ ಚಿನ್ನದ ಸರ ಮತ್ತು ನೀಲಿ ಹರಳಿನ ಪೆಂಡೆಂಟ್, ನೀಲಿ ಕಲ್ಲಿನ ಬೆಂಡೋಲೆ ಮತ್ತು ಕರಮಣಿ ಮರಳಿನ 2 ಬೆಂಡೋಲೆ, ಜುಮ್ಕಿ ಮತ್ತು 2 ಮಾಟಿ ಜೊತೆ, ಒಂದು ಪವನ್ ತೂಕದ ಚಿನ್ನದ ತುಂಡುಗಳು ಮತ್ತು ಕೊಕ್ಕೆ, 3 ಪವನ್ ತೂಕದ ಚಿನ್ನದ ನೆಕ್ಲಸ್, ಎರಡೂವರೆ ಪವನ್ ತೂಕದ ಗ್ರೇನೆಟ್ ಹರಳಿನ ನೆಕ್ಕೇಸ್ ಮತ್ತು 3 ಪವನ್‌ ಗ್ರೀನೆಟ್ ಹರಳಿನ ಬಳೆ, 4 ಗ್ರಾಮ್ ನ 6 ಚಿನ್ನದ ನಾಣ್ಯ, 4 ರೇಷ್ಮೆ ಸೀರೆ ಸೇರಿದಂತೆ ಐದು ಸೀರೆಗಳನ್ನು ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 233

    Related Posts

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.