Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಗುಂಡು ಹಾರಿಸಿದ ಸಂಬಂಧಿ, ವರ ಸ್ಥಳದಲ್ಲೇ ಸಾವು
    ಅಂತಾರಾಷ್ಟ್ರೀಯ

    ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಗುಂಡು ಹಾರಿಸಿದ ಸಂಬಂಧಿ, ವರ ಸ್ಥಳದಲ್ಲೇ ಸಾವು

    September 24, 2023
    Share

    ಸಾಮಾನ್ಯವಾಗಿ ಜನರು ಮದುವೆಗಳಲ್ಲಿ ಸಂತೋಷದಿಂದ ಗನ್ ಹಿಡಿದು ಫೈರಿಂಗ್ ಮಾಡುತ್ತಾರೆ. ಕೆಲವೊಮ್ಮೆ ದುರದೃಷ್ಟವಶಾತ್ ಘಟನೆಗಳು ಸಂಭವಿಸುತ್ತವೆ. ಅಂತದ್ದೇ ಇಲ್ಲೊಂದು ಒಂದು ದುರ್ಘಟನೆ ಸಂಭವಿಸಿದೆ.

    ಮದುವೆ ಸಮಾರಂಭದಲ್ಲಿ ಶೇಖ್ ಕೈಯಲ್ಲಿ ಗನ್ ಹಿಡಿದು ಮನಬಂದಂತೆ ಗುಂಡು ಹಾರಿಸುತ್ತಿದ್ದ.

    ಇದೇ ವೇಳೆ ಬಂದೂಕುಧಾರಿ ಶೇಖ್ ಏಕಾಏಕಿ ಹಾರಿಸಿದ ಗುಂಡು ವರನ ಎದೆಗೆ ತಗುಲಿ ವರನು ಗಾಯಗೊಂಡು ನೀರಿನ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವರದಿಯ ಪ್ರಕಾರ, ಕಳೆದ ತಿಂಗಳು ಆಗಸ್ಟ್‌ನಲ್ಲಿ ಜೋರ್ಡಾನ್‌ನ ಮಾನ್ ಗವರ್ನರೇಟ್‌ನಲ್ಲಿ ನಡೆದ ಮದುವೆಯ ಪಾರ್ಟಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತ ವರನನನ್ನು 20 ವರ್ಷದ ಆತನನ್ನು ಹಮ್ಜಾ ಸತ್ತಾಂ ಹಮೆದ್ ಅಲ್-ಫನಾತ್ಸಾ ಎಂದು ಗುರುತಿಸಲಾಗಿದೆ. ವರನ ಎದೆಗೆ ಗುಂಡು ತಗುಲಿದಾಗ ಸಮಾರಂಭದಲ್ಲಿ ಗೊಂದಲ ಉಂಟಾಯಿತು. ವರನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಲಾಯಿತು. ಹಮ್ಜಾ ಅವರು ಈಸ್ಟ್ ಅಮ್ಮನ್ ನಿರ್ದೇಶನಾಲಯದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.

    ಗುಂಡು ಹಾರಿಸಿದ ಅತಿಥಿಯನ್ನು ಬಂಧಿಸಿ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಅಧಿಕಾರಿ ಅಮೇರ್ ಅಲ್-ಸರ್ತಾವಿ ತಿಳಿಸಿದ್ದಾರೆ.

    Post Views: 750

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.