Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಕಲಿ ಕೀ ಬಳಸಿ ಜ್ಯುವೆಲ್ಲರಿ ವರ್ಕ್ ಶಾಪ್ ನಲ್ಲಿ ಕಳ್ಳತನ..!!
    ಇತ್ತೀಚಿನ ಸುದ್ದಿ

    ನಕಲಿ ಕೀ ಬಳಸಿ ಜ್ಯುವೆಲ್ಲರಿ ವರ್ಕ್ ಶಾಪ್ ನಲ್ಲಿ ಕಳ್ಳತನ..!!

    September 9, 2025
    Share

    ಉಡುಪಿ : ಸೋಮವಾರ ರಾತ್ರಿ ವೇಳೆ ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲ್ಲರಿ ವರ್ಕ್ ಶಾಪ್ ವೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ.

    ಚಿತ್ತರಂಜನ್ ಸರ್ಕಲ್ ಬಳಿ ಇರುವ ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್‌ನ ನಕಲಿ ಬೀಗದಿಂದ 600 ಗ್ರಾo ತೂಕದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ.

    ಈ ಹಿಂದೆ ಅಂಗಡಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕರೇ ಈ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವ ಸಂದೇಹ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 105

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.