Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿಯ ವಿಷ್ಣುಮೂರ್ತಿ ದೇಗುಲದಲ್ಲಿ ಕಳವು-ಪೊಲೀಸರಿಂದ ತನಿಖೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿಯ ವಿಷ್ಣುಮೂರ್ತಿ ದೇಗುಲದಲ್ಲಿ ಕಳವು-ಪೊಲೀಸರಿಂದ ತನಿಖೆ

    August 25, 2022
    Share

    ಬೆಳ್ತಂಗಡಿ: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ.

    ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ ಹಿಡಿದುಕೊಂಡು ಹೋಗಿದ್ದಾರೆ, ದೇವಾಲಯದ ಅರ್ಚಕರು ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಬೀಗ ಒಡೆದು ಅರ್ಧ ಬಾಗಿಲು ತೆರೆದಿದ್ದು ಸಂಶಯ ಬಂದು ತಕ್ಷಣ ಆಡಳಿತ ಮಂಡಳಿಯ ಸದಸ್ಯರಿಗೆ ಮಾಹಿತಿ ನೀಡಿದಾಗ ಕಳ್ಳರು ನುಗ್ಗಿದ್ದು ಖಚಿತವಾಗಿದೆ. ತಕ್ಷಣ ವೇಣೂರು ಠಾಣೆಗೆ ಮಾಹಿತಿ ನೀಡಿ ಆರಕ್ಷಕ ಠಾಣೆಯ ಠಾಣಾಧಿಕಾರಿ ಸೌಮ್ಯ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ ಪ್ರಕರಣ ದಾಖಲಿಸಿದ್ದಾರೆ.ಬೆರಳಚ್ಚು ತಜ್ಞರು, ಶ್ವಾನದಳ ಬಂದು ಪರಿಶೀಲಿಸಿದೆ, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಲ್ಲಿ ಠಾಣಾಧಿಕಾರಿ ಸೌಮ್ಯ ಕೆಲವು ಮುಂಜಾಗ್ರತೆಯ ಮಾಹಿತಿ ನೀಡಿ, ಈ ತನಿಖೆಯನ್ನು ಅತ್ಯಂತ ವೇಗವಾಗಿ ಬೇಧಿಸುವುದಾಗಿ ಭರವಸೆ ನೀಡಿದರು. ಈ ಹಿಂದೆಯೂ ಇದೇ ದೇವಸ್ಥಾನದಲ್ಲಿ ಕಳ್ಳತನ ನಡೆದು ದೇವರ ಉತ್ಸವ ಬಲಿಮೂರ್ತಿ ಇತರ ಅಮೂಲ್ಯ ವಸ್ತು ಗಳನ್ನು ದೋಚಲಾಗಿತ್ತು. ಆದರೆ ಅದರ ಬಗ್ಗೆ ಈ ಬಗ್ಗೆ ಯಾವುದೇ ಮಾಹಿತಿ ಇದುವರೆಗೂ ಸಿಕ್ಕಿಲ್ಲ. ಅಲ್ಲದೆ ಇತ್ತೀಚೆಗೆ ಸ್ಥಳೀಯ ಪ್ರದೇಶದ ಕೆಲವು ದೇವಸ್ಥಾನದಲ್ಲಿ ಕಳೆದ ತಿಂಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ.

    Post Views: 214

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.