Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ ಕಳ್ಳತನ ಪ್ರಕರಣ : ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    ಕಾರ್ಕಳ ಕಳ್ಳತನ ಪ್ರಕರಣ : ಆರೋಪಿಯ ಬಂಧನ..!

    September 3, 2024
    Share

    ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು  ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು  ಬಂಧಿಸಿದ್ದಾರೆ.

    ಮಾಳ ಗ್ರಾಮದ ನಿವಾಸಿ  ತಂಗಚ್ಚನ್‌ ಮಗ ಸಂತೋಷ್‌ ಟಿ. ಬಂಧಿತ ಆರೋಪಿಯಾಗಿದ್ದು ಈತ ಆ. 30 ರಂದು ಗುರ್ಗಾಲ್‌ ಗುಡ್ಡೆಯ ಮನೆಯೊಂದರ ಬಾಗಿಲು ಮುರಿದು ಬೆಡ್‌ ರೂಂನ ಲಾಕರ್‌ ನಲ್ಲಿದ್ದ 33 ಪವನ್  ಮೌಲ್ಯದ ವಿವಿಧ ರೀತಿಯ ಚಿನ್ನಾಭರಣ ಕಳ್ಳತನ ಮಾಡಿದ್ದ. 

    ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು  33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣಾ ಪಿಎಸ್‌ಐ ದಿಲೀಪ್ ಜಿ. ಆರ್., ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ಹಾಗೂ ಸಿಬ್ಬಂದಿ ಮಹಾಂತೇಶ್, ಪ್ರಶಾಂತ್ ಕೆ., ವಿಶ್ವನಾಥ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ ರಾಘವೇಂದ್ರ, ಅಶೋಕ ಭಾಗಿಯಾಗಿದ್ದರು.

    Post Views: 233

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.