Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು – ನಾಲ್ವರು ಖದೀಮರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು – ನಾಲ್ವರು ಖದೀಮರು ಅರೆಸ್ಟ್

    January 14, 2025
    Share

    ಮಂಗಳೂರು: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ನಾಲ್ವರು ಖದೀಮರನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23), ಉಡುಪಿಯ ಹೆಜಮಾಡಿ ನಿವಾಸಿ ರವಿ ಜನಾರ್ದನ ಪುತ್ರನ್ (59) ಬಂಧಿತ ಖದೀಮರು. ಮಂಗಳೂರಿನ ಹೊರವಲಯದ ಬಾಳ ಗ್ರಾಮದ ಬಳಿ ಇರುವ ಟ್ಯಾಂಕರ್‌ಯಾರ್ಡ್‌ನಲ್ಲಿ‌ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಈ ಗ್ಯಾಂಗ್ ಡೀಸೆಲ್ ಕಳವು ಮಾಡುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಡೀಸೆಲ್‌ ಕಳವುಗೈದು ದಾಸ್ತಾನು ಇರಿಸಿದ್ದ ಶೆಡ್ಡ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ದಾಸ್ತಾನು ಇರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Post Views: 153

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.