Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ರಹ್ಮಾವರ: ಮದುವೆಗೆಂದು ತಂದಿಟ್ಟ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
    ಇತ್ತೀಚಿನ ಸುದ್ದಿ

    ಬ್ರಹ್ಮಾವರ: ಮದುವೆಗೆಂದು ತಂದಿಟ್ಟ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    February 3, 2023
    Share

    ಬ್ರಹ್ಮಾವರ: ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

    ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು.

    ಇನ್ನು ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್‌ ತೆರೆದು ನೋಡುವಾಗ ಚಿನ್ನಾಭರಣ ಕಾಣೆಯಾಗಿತ್ತು.

    ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 153

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.