Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಪೊಲೀಸರ ವಸತಿ ಗೃಹಕ್ಕೇ ನುಗ್ಗಿದ ಕಳ್ಳರು..!
    ಇತ್ತೀಚಿನ ಸುದ್ದಿ

    ಮಂಗಳೂರಿನ ಪೊಲೀಸರ ವಸತಿ ಗೃಹಕ್ಕೇ ನುಗ್ಗಿದ ಕಳ್ಳರು..!

    January 31, 2026
    Share

    ಮಂಗಳೂರಿನ ಪುರಭವನದ ಸಮೀಪವಿರುವ ಪೋಲಿಸ್ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. 

    ಪೊಲೀಸ್ ಲೇನಿನ ಎ1 ಬ್ಲಾಕ್‌ನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ದ.ಕ ಜಿಲ್ಲೆಯ ಕಂಟ್ರೋಲ್ ರೂಮಲ್ಲಿ ಕೆಲಸ ಮಾಡುತ್ತಿರುವ ಸಮರ್ಥ್ ಎಂಬವರು ರಜೆ ಮೇಲೆ ಊರಿಗೆ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ.

    ಮನೆಯ ಗೋಡ್ರೇಜ್ ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದು ಹಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಸ್ಥಳಕ್ಕೆ ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ  ಕ್ರೈಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಈ ಪೋಲಿಸ್ ಲೈನ್ ನ ಮೂರು ಗೇಟ್ ಗಳು ತೆರೆದಿದ್ದು ಯಾವುದೇ ಭದ್ರತೆ ಇಲ್ಲದ ಕಾರಣ ಕೇರಳ ರಾಜ್ಯದ ವ್ಯಕ್ತಿಗಳು ನಿರಂತರ ಬಂದು ಹೋಗುತ್ತಿರುವುದು ಕಂಡುಬOದಿದೆ. ಭದ್ರತಾ ಕೊರತೆಯಿಂದಲೇ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದೆ. 

    Post Views: 77

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.