Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೋಲಿಸ್ ಠಾಣೆ ಸಮೀಪವೇ ಕಳ್ಳತನ: ಸ್ಥಳೀಯರ ನೆರವಿನಿಂದ ಆರೋಪಿಗಳ ಸೆರೆ
    ಇತ್ತೀಚಿನ ಸುದ್ದಿ

    ಪೋಲಿಸ್ ಠಾಣೆ ಸಮೀಪವೇ ಕಳ್ಳತನ: ಸ್ಥಳೀಯರ ನೆರವಿನಿಂದ ಆರೋಪಿಗಳ ಸೆರೆ

    May 14, 2026
    Share

    ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್‌ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್​ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ.

    ಕಳ್ಳರು ಹಣದೊಂದಿಗೆ ಪರಾರಿಯಾಗುತ್ತಿದ್ದಂತೆ ರಮೇಶ್ ಅವರ ಮಗ ಜೋರಾಗಿ ಕೂಗಿಕೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪೊಲೀಸ್ ಠಾಣೆ ಎದುರೇ ಇಂತಹ ಘಟನೆ ನಡೆದಿದ್ದರೂ ಪೊಲೀಸರು ತಕ್ಷಣ ಸ್ಪಂದಿಸದ ಬಗ್ಗೆ ಸ್ಥಳೀಯರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

    Post Views: 116

    karnataka PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.