Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!
    ಇತ್ತೀಚಿನ ಸುದ್ದಿ

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026
    Share

    ಸಾಮಾನ್ಯವಾಗಿ ಜನರ ಮನೆಗೆ ನುಗ್ಗಿ ಚಿನ್ನಾಭರಣ ಅನ್ನೋದು ಕರಿಯುತ್ತಿದ್ದ ಕಳ್ಳರು ಇದೀಗ ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಹೌದು ಬೆಂಗಳೂರು ನಗರದ ಜಾಲಹಳ್ಳಿ ಹೆಚ್‌ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀಧರ್ ಎಂಬುವವರು ಕಾನ್‌ಸ್ಟೇಬಲ್ ಆಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಶ್ರೀಧರ್ ಅವರ ಪತ್ನಿ ಕುಟುಂಬಸ್ಥರು ಮುರುಗೇಶ್ ಪಾಳ್ಯದಲ್ಲಿ ವಾಸವಾಗಿದ್ದರು.

    ಈ ಹಿನ್ನೆಲೆ ಶ್ರೀಧರ್ ಹಾಗೂ ಅವರ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಜಾಲಹಳ್ಳಿಯಲ್ಲಿರುವ ಕ್ವಾಟರ್ಸ್ನಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ ನೆಕ್ಲೆಸ್, ಕಿವಿ ಓಲೆ, ಬೆಳ್ಳಿ ಹಾಗೂ ರೇಷ್ಮೆ ಸೀರೆ ಕಳ್ಳತನವಾಗಿದ್ದು, ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 133

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.