Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ
    ಇತ್ತೀಚಿನ ಸುದ್ದಿ

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ

    July 13, 2026
    Share

    ಸೌಜನ್ಯಾ ಪ್ರಕರಣದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

    ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಆಧಾರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಈ ಹಿಂದೆ ಆದೇಶ ಹೊರಡಿಸಿದ್ದರು.

    ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿಯನ್ನು ಮಾನ್ಯ ಮಾಡಲು ಒಪ್ಪಿಲ್ಲ. ಇದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿದ್ದರು. ಆದರೆ, ಹೈಕೋರ್ಟ್ ಕೂಡ ಗಡಿಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ, ಹೈಕೋರ್ಟ್ ಬಳಿಕ ಇದೀಗ ಸುಪ್ರೀಂ ಕೋರ್ಟ್‌ನಲ್ಲಿಯೂ ಮಧ್ಯಂತರ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ, ಸಂಬಂಧಿತ ಗಡಿಪಾರು ಆದೇಶ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

    Post Views: 158

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.