Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ರಹ್ಮಾವರ ಠಾಣೆಯಲ್ಲಿ ತಿಮರೋಡಿ ವಿಚಾರಣೆ- ಪೊಲೀಸ್ ಸರ್ಪಗಾವಲು
    ಇತ್ತೀಚಿನ ಸುದ್ದಿ

    ಬ್ರಹ್ಮಾವರ ಠಾಣೆಯಲ್ಲಿ ತಿಮರೋಡಿ ವಿಚಾರಣೆ- ಪೊಲೀಸ್ ಸರ್ಪಗಾವಲು

    August 21, 2025
    Share

    ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯ ಬಂಧನದ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌ ನಿಯೋಜಿಸಲಾಗಿದೆ.

    ಗುರುವಾರ ಉಡುಪಿ ಜಿಲ್ಲೆಯ ಪೊಲೀಸರು ಧರ್ಮಸ್ಥಳಕ್ಕೆ ತೆರಳಿ ವಶಕ್ಕೆ ಬಂಧಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಜಾಮೀನು ರಹಿತ ಪ್ರಕರಣವಿದೆ.

    ಇಲಾಖೆಯಿಂದ ನೀಡಿದ ಎರಡು ನೋಟಿಸ್‌ಗೆ ಉತ್ತರ ನೀಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿ ಇರಲಿಲ್ಲ. ಈತ ಪುನರಾವರ್ತಿತ ಆರೋಪಿ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

    ಇದೀಗ ಅವರ ವಕೀಲರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಠಾಣೆಯ ಸುತ್ತ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ.

    Post Views: 176

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.