Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ‘ತಿಮ್ಮಪ್ಪ ಭಾಗ್ವತ್’ ಸಾವು
    ಇತ್ತೀಚಿನ ಸುದ್ದಿ

    ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ‘ತಿಮ್ಮಪ್ಪ ಭಾಗ್ವತ್’ ಸಾವು

    December 14, 2022
    Share

    ಕಾರವಾರ: ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ (65) ಮೃತಪಟ್ಟಿದ್ದಾರೆ.

    ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ ರನ್ನು ಶಿರಶಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಯಕ್ಷಗಾನ ಹಾಗೂ ಹಲವು ರಾಗಗಳಲ್ಲಿ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಸಾಕಷ್ಟು ಹೆಸರು ಮಾಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 167

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.