Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    Share

    ಮಂಗಳೂರು : ಅಷ್ಟಮಿ ಪ್ರಯುಕ್ತ ಹಳೆಯಂಗಡಿ, ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ತಡರಾತ್ರಿ ನಡೆದಿದೆ.

    ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಮಾಡುತ್ತಿದ್ದ ವೇಳೆ ಶ್ರೀನಾಥ್ ಅವರು ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

    ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.

    Post Views: 9

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ- ಕೇರಳದ ಬದಿಯಡ್ಕದಲ್ಲಿ ಆರೋಪಿಯ ಬಂಧನ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.