Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೌರಾಯುಕ್ತೆಗೆ ಧಮ್ಕಿ ಕೇಸ್ : 13 ದಿನಗಳ ಬಳಿಕ ಕೇರಳದ ಗಡಿಭಾಗದಲ್ಲಿ ರಾಜೀವ್ ಗೌಡ ಅರೆಸ್ಟ್.!
    ಇತ್ತೀಚಿನ ಸುದ್ದಿ

    ಪೌರಾಯುಕ್ತೆಗೆ ಧಮ್ಕಿ ಕೇಸ್ : 13 ದಿನಗಳ ಬಳಿಕ ಕೇರಳದ ಗಡಿಭಾಗದಲ್ಲಿ ರಾಜೀವ್ ಗೌಡ ಅರೆಸ್ಟ್.!

    January 27, 2026
    Share

    ಬೆಂಗಳೂರು : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ದಿನಗಳ ಬಳಿಕ ಕೊನೆಗೆ ಆರೋಪಿ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

    ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಜನವರಿ12ರಂದು ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಲ್ಟ್ ಸಿನಿಮಾ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದ. ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 13 ದಿನಗಳಿಂದ ಚಿಕ್ಕಬಳ್ಳಾಪುರ ಬಿಟ್ಟು ಪರಾರಿಯಾಗಿದ್ದ. ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ.

    ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು.

    ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

    Post Views: 184

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.