Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ

    November 8, 2022
    Share

    ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿಯಾಗಿರುವ ರೂಪೇಶ್‌ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

    ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ.

    ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್‌ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

    Post Views: 203

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.