Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಣಕ್ಕಾಗಿ ಬೆದರಿಕೆ ಕರೆ – ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಹಣಕ್ಕಾಗಿ ಬೆದರಿಕೆ ಕರೆ – ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು

    February 9, 2023
    Share

    ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್ ಎಂಬಲ್ಲಿ ಇದ್ದಾಗ ಹರ್ಷಿತ್ ಎಂಬಾತ ಮೊಬೈಲ್‌ನಿಂದ ಕರೆ ಮಾಡಿದ್ದ. ಸುರತ್ಕಲ್‌ನಲ್ಲಿ ಫಾಝಿಲ್ ಎಂಬಾತನನ್ನು ಕೊಲೆ ಮಾಡಿ ಜೈಲಿಗೆ ಹೋಗಿ ಜಾಮೀನಿನಲ್ಲಿ ಹೊರಗೆ ಬಂದಿದ್ದೇನೆ. ನನಗೆ ಮತ್ತು ಜೈಲಿನೊಳಗೆ ಇರುವವರಿಗೆ ನೀವು ಹಣದ ಸಹಾಯ ಮಾಡಬೇಕು’ ಕೇಳಿದ್ದ. ‘ಮುಂದೆ ಸಮಸ್ಯೆಯಾದರೆ ನಮ್ಮನ್ನು ದೂರ ಬೇಡಿ’ ಎಂದು ಹೆದರಿಸಿದ್ದ’ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಈ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರು ನೀಡಿರುವ ವ್ಯಕ್ತಿ ಕೋರಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    Post Views: 265

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.