Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪ್ರಾಪ್ತ ಸೇರಿ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪ್ರಾಪ್ತ ಸೇರಿ ಮೂವರ ಬಂಧನ

    June 2, 2024
    Share

    ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಬೇರೆ ಬೇರೆ ಸಮಯದಲ್ಲಿ ಮೂವರು ಯುವಕರು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

    ಪ್ರಕರಣ ಸಂಬಂಧ ಮೂವರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಹಾಗೂ 18 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಬಾಲಕಿಗೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಬಲತ್ಕಾರ ಮಾಡಿ ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಂದು ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.

    Post Views: 216

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.