Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೂವರು ಸೈಬರ್ ವಂಚಕರು ಅರೆಸ್ಟ್..!
    ಇತ್ತೀಚಿನ ಸುದ್ದಿ

    ಮಂಗಳೂರು: ಮೂವರು ಸೈಬರ್ ವಂಚಕರು ಅರೆಸ್ಟ್..!

    November 16, 2024
    Share

    ಮಂಗಳೂರು: ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ. ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ ಮೂವರು ಅರೆಸ್ಟ್ ಆಗಿದ್ದಾರೆ.

    ಸಿಬಿಐ ಅಧಇಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕಿನ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ. ಅದಲ್ಲದೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣವನ್ನು ವಂಚನೆ ಮಾಡಿರುವ ಆರೋಪಿಗಳಾದ ಕೇರಳದ ಕೋಝಿಕೋಡ್‌ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.

    Post Views: 150

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.