Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಾರೀ ಮಳೆ ನಿರೀಕ್ಷೆ: ಕರಾವಳಿಯಲ್ಲಿ ಮೂರು ದಿನ “ರೆಡ್‌ ಅಲರ್ಟ್‌’
    ಇತ್ತೀಚಿನ ಸುದ್ದಿ

    ಭಾರೀ ಮಳೆ ನಿರೀಕ್ಷೆ: ಕರಾವಳಿಯಲ್ಲಿ ಮೂರು ದಿನ “ರೆಡ್‌ ಅಲರ್ಟ್‌’

    August 3, 2022
    Share

    ಮಂಗಳೂರು: ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ.

    ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಆ.3 ರಿಂದ 5ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, “ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಈ ವೇಳೆ ಭಾರೀ ಗಾಳಿ-ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.

    ಮಂಗಳವಾರ ಬೆಳಗ್ಗೆ ಅಂತ್ಯಗೊಂಡ ಹಿಂದಿನ 24 ಗಂಟೆಯಲ್ಲಿ ಸುಬ್ರಹ್ಮಣ್ಯದಲ್ಲಿ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾಗಿದ್ದು, 283.5 ಮಿ.ಮೀ. ಮಳೆಯಾಗಿದೆ. ಸಂಪಾಜೆಯಲ್ಲಿ 140 ಮಿ.ಮೀ. ಮಳೆಯಾಗಿದೆ.

    ಬೆಳ್ತಂಗಡಿಯಲ್ಲಿ 48.3 ಮಿ.ಮೀ., ಬಂಟ್ವಾಳ 37.8, ಮಂಗಳೂರು 42.4, ಪುತ್ತೂರು 38.7, ಸುಳ್ಯ 140.8 ಮಿ.ಮೀ., ಮೂಡುಬಿದಿರೆ 34.7, ಕಡಬ 99.3 ಮಿ.ಮೀ. ಮಳೆಯಾಗಿದೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.