Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಂದೆಯ ಕಣ್ಣ ಮುಂದೆಯೇ ನೀರಿನಲ್ಲಿ ಮುಳುಗಿ ಮೂವರು ಸಹೋದರಿಯರು ಮೃತ್ಯು
    ಇತ್ತೀಚಿನ ಸುದ್ದಿ

    ತಂದೆಯ ಕಣ್ಣ ಮುಂದೆಯೇ ನೀರಿನಲ್ಲಿ ಮುಳುಗಿ ಮೂವರು ಸಹೋದರಿಯರು ಮೃತ್ಯು

    September 1, 2023
    Share

    ಪಾಲಕ್ಕಾಡ್ : ಮೂವರು ಸಹೋದರಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ(palakkad)  ಪಾಲಕ್ಕಾಡಿನಲ್ಲಿ ಸಂಭವಿಸಿದೆ.

    ರಮ್ಶೀನಾ (23), ನಶಿದಾ (26) ಮತ್ತು ರಿನ್ಶಿ (18) ನೀರಲ್ಲಿ ಮುಳುಗಿ ಸಾವನ್ನಪಿದ ದುರ್ದೈವಿಗಳಾಗಿದ್ದಾರೆ. ಮನ್ನಾರ್ಕಾಡ್ನ ಭೀಮನಾಡ್ ಪೆರುಂಕುಲಂನಲ್ಲಿ ಸ್ನಾನ ಮಾಡಲು ಅವರು ಹೋಗಿದ್ದರು. ಓಣಂ ರಜಾದಿನಗಳಿಗಾಗಿ ತಮ್ಮ ಮನೆಯಲ್ಲಿ ಜಮಾಯಿಸಿದವರು ತಮ್ಮ ತಂದೆಯ ಕಣ್ಣ ಮುಂದೆಯೇ ಮೃತಪಟ್ಟಿದ್ದಾರೆ.

    ಅವರ ತಂದೆ ಬಟ್ಟೆ ಒಗೆಯುತ್ತಿದ್ದಾಗ, ಅವರ ಪಕ್ಕದಲ್ಲಿ ಸ್ನಾನ ಮಾಡಲು ಹೋದ ಮಕ್ಕಳಲ್ಲಿ ಒಬ್ಬರು ನೀರಿನಲ್ಲಿ ಸಿಲುಕಿಕೊಂಡರು. ಅವರನ್ನು ಉಳಿಸಲು ಪ್ರಯತ್ನಿಸಿದ ಇತರ ಇಬ್ಬರು ಮುಳುಗಿದರು.ಅರ್ಧ ಗಂಟೆಯ ನಂತರ ಮೂವರನ್ನು ನೀರಿನಿಂದ ಹೊರತೆಗೆಯಲಾಯಿತು. ಸ್ಥಳೀಯರು ಮೂವರನ್ನು ಮನ್ನಾರ್ಕಾಡ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಅವರಲ್ಲಿ ಇಬ್ಬರು ಆ ವೇಳೆಗೆ ಸಾವನ್ನಪ್ಪಿದ್ದರು.

    ಮೂರನೇಯವಳನ್ನು ಜೀವ ರಕ್ಷಕ ಸಾಧನದಲ್ಲಿ ಇರಿಸಲಾಯಿತಾದ್ರೂ ಉಳಿಸಲು ಸಾಧ್ಯವಾಗಲಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದ್ದು ಪೋಷಕರ ಮತ್ತು ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿದೆ.

    Post Views: 276

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.