Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಆಟೋ ರಿಕ್ಷಾ ಡಿಕ್ಕಿ- ಮೂರು ವರ್ಷದ ಕಂದಮ್ಮ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಆಟೋ ರಿಕ್ಷಾ ಡಿಕ್ಕಿ- ಮೂರು ವರ್ಷದ ಕಂದಮ್ಮ ಮೃತ್ಯು

    March 17, 2024
    Share

    ಬೆಳ್ತಂಗಡಿ: ಆಟೋ ರಿಕ್ಷಾ ಡಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ.

    ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.ಮುಂಡಾಡಿಯಲ್ಲಿ ಚಂದ್ರಶೇಖ‌ರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ . ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.