Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಪತಿ
    ಕ್ರೈಂ ಸ್ಟೋರಿ

    ಕೋರ್ಟ್ ಆವರಣದಲ್ಲೇ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಪತಿ

    March 23, 2023
    Share

    ತಮಿಳುನಾಡು; ಕೋರ್ಟಿನ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ನಡೆದಿದೆ.

    ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ

    ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕವಿತಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಪತಿ ಶಿವಕುಮಾರ್ ಆಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅಕ್ಕಪಕ್ಕದಲ್ಲಿದ್ದ ಕೆಲವು ವಕೀಲರು ಶಿವಕುಮಾರ್ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಕವಿತಾ ಹಾಗೂ ವಕೀಲರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ದಾಳಿಯ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ‌.

    Post Views: 250

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.