Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಟಿಕೆಟ್ ಕಳ್ಳತನ ವಿಡಿಯೋ ವೈರಲ್: ಟಿಟಿಇ ವಿರುದ್ಧ ತನಿಖೆ
    ಕರಾವಳಿ ಸುದ್ದಿ

    ಟಿಕೆಟ್ ಕಳ್ಳತನ ವಿಡಿಯೋ ವೈರಲ್: ಟಿಟಿಇ ವಿರುದ್ಧ ತನಿಖೆ

    May 13, 2026
    Share

    ದುಡ್ಡು ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ, ದುಡ್ಡಿನ ಮಹಿಮೆಯೇ ಅಂತಹದ್ದು. ಕೆಲವರು ಹಣ ಮಾಡಲು ಕಳ್ಳ ದಾರಿಯನ್ನು ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಅಧಿಕೃತ ದರಕ್ಕಿಂತ ಕಡಿಮೆ ದರಕ್ಕೆ ಟಿಕೆಟ್ ಮಾರುತ್ತಿದ್ದ ವೇಳೆ ಟಿಟಿಇ ಸಿಕ್ಕಿ ಬಿದ್ದಿದ್ದಾನೆ. ತಕ್ಷಣವೇ ಕ್ರಮ ಕೈಗೊಂಡ ರೈಲ್ವೆ ಇಲಾಖೆಯೂ ಟಿಟಿಇಯನ್ನು ಕೆಲಸದಿಂದ ಅಮಾನತುಗೊಳಿಸಿದೆ.

    ಘರ್ ಕೆ ಕಲೇಷ್ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ, ಟಿಟಿಇ ಹಾಗೂ ಪ್ರಯಾಣಿಕರ ನಡುವಿನ ಸಂಭಾಷಣೆ ನೀವು ಗಮನಿಸಬಹುದು. 700 ರೂಪಾಯಿ ವಂದೇ ಭಾರತ್ ಟಿಕೆಟ್ ನ್ನು ಕೇವಲ 380 ರೂಪಾಯಿಗಳಿಗೆ ಕೊಡುವುದಾಗಿ ಟಿಟಿಇ ಹೇಳುತ್ತಿರುವುದನ್ನು ಕಾಣಬಹುದು. ಟಿಟಿಇ ಇದು ನಿಯಮಕ್ಕೆ ವಿರುದ್ಧ ಎಂದು ಹೇಳುತ್ತಲೇ, ಕಡಿಮೆ ಹಣಕ್ಕೆ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಹೇಳುತ್ತಿರುವುದನ್ನು ನೀವು ಕಾಣಬಹುದು.

    ವಿಡಿಯೋ ವೈರಲ್ ಆಗುತ್ತಿದ್ದಂತೆ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ದಾನಾಪುರ ವಿಭಾಗದ ರೈಲ್ವೆ ವ್ಯವಸ್ಥಾಪಕರು, ಸಂಬಂಧಿತ ಟಿಟಿಇಯನ್ನು ತನಿಖೆ ಮುಗಿಯುವವರೆಗೆ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

    Post Views: 133

    karnataka mangalore

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.