Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಯನ್ನು ಕೊಂದ ನರಭಕ್ಷಕ ಹುಲಿ ಸಾವು; ಹೊಟ್ಟೆಯೊಳಗೆ ಬಟ್ಟೆ- ಕಿವಿಯೋಲೆ ಪತ್ತೆ
    ಇತ್ತೀಚಿನ ಸುದ್ದಿ

    ಮಹಿಳೆಯನ್ನು ಕೊಂದ ನರಭಕ್ಷಕ ಹುಲಿ ಸಾವು; ಹೊಟ್ಟೆಯೊಳಗೆ ಬಟ್ಟೆ- ಕಿವಿಯೋಲೆ ಪತ್ತೆ

    January 28, 2025
    Share

    ವಯನಾಡ್: ವಯನಾಡಿನಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಸೋಮವಾರ ಶವವಾಗಿ ಪತ್ತೆಯಾಗಿದೆ.

    ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ ಹಾಗೂ ಕಿವಿ ಓಲೆ ಪತ್ತೆಯಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

    ಅರಣ್ಯದಂಚಿನಲ್ಲಿನ ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಇತ್ತೀಚೆಗೆ ಹುಲಿ ದಾಳಿ ನಡೆಸಿತ್ತು.

    ಹುಲಿಯ ಮೃತದೇಹ ಪಿಲಕಾವುವಿನ ಮನೆಯೊಂದರ ಹಿಂಭಾಗದಲ್ಲಿ ಪತ್ತೆಯಾಗಿದೆ. ಮೃತಪಟ್ಟ ಹುಲಿಗೆ 4-5 ವರ್ಷ ವಯಸ್ಸು ಇರಬಹುದೆಂದು ಅಂದಾಜಿಸಲಾಗಿದೆ.

    Post Views: 206

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.