Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ಹುಲಿ ಕುಣಿತದ ವೇಳೆ ಆಯತಪ್ಪಿ ಬಿದ್ದ ಹುಲಿ ವೇಷಧಾರಿ..!
    ಇತ್ತೀಚಿನ ಸುದ್ದಿ

    ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ಹುಲಿ ಕುಣಿತದ ವೇಳೆ ಆಯತಪ್ಪಿ ಬಿದ್ದ ಹುಲಿ ವೇಷಧಾರಿ..!

    October 24, 2023
    Share

    ಮಂಗಳೂರು: ಹುಲಿಕುಣಿತದ ವೇಳೆ ಹುಲಿ ವೇಷಧಾರಿಯೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ. ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

    ಮಂಗಳಾದೇವಿಯ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು, ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ದುರ್ಘಟನೆ ನಡೆದಿದೆ. ಹುಲಿವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯ ತಪ್ಪಿ ತಲೆ ನೆಲಕ್ಕೆ ಬಡಿದು ಅನಾಹುತ ನಡೆದಿದೆ. ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಹುಲಿವೇಷಧಾರಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಯುವಕ ಪಾರಾಗಿದ್ದಾರೆ. ಸದ್ಯ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Post Views: 207

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.