Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು :ಟಿಂಟೆಡ್‌ ಗ್ಲಾಸ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ-504 ಕಾರುಗಳಿಗೆ ₹2.53 ಲಕ್ಷ ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು :ಟಿಂಟೆಡ್‌ ಗ್ಲಾಸ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ-504 ಕಾರುಗಳಿಗೆ ₹2.53 ಲಕ್ಷ ದಂಡ

    May 13, 2025
    Share

    ಮಂಗಳೂರು: ಗ್ಲಾಸ್‌ಗಳಿಗೆ ಕಪ್ಪು ಬಣ್ಣದ ಫಿಲ್ಮ್‌ ಸನ್‌ ಫಿಲ್ಮ್‌ ಅಥವಾ ಟಿಂಟೆಡ್‌ ಕ್ಲಾಸ್‌ ಅಂಟಿಸಿಕೊಂಡು ಸಂಚರಿಸುತ್ತಿರುವ ವಾಹನಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ತಿಳಿಸಿದ್ದಾರೆ.

    ಮೇ 2ರಿಂದ 11ರ ವರೆಗೆ 10 ದಿನಗಳಲ್ಲಿ 504 ಕಾರುಗಳ ವಿರುದ್ಧ ಪ್ರಕರಣ ಕಾಖಲಿಸಿ ₹2.53 ಲಕ್ಷ ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್‌ ಗ್ಲಾಸ್‌, ಸ್ಟಿಕರ್‌ಗಳನ್ನು ವಾಹನ ಚಾಲಕರಿಂದಲೇ ತೆಗೆಸಿ ಸೂಕ್ತ ತಿಳಿವಳಿಕೆ ನೀಡಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

    ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್‌ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಹಾಗೂ ದಾಖಲಾತಿ ಪರಿಶೀಲನೆ ನಡೆಸಲಾಗುತ್ತಿದೆ.

    ವಾಹನಗಳಲ್ಲಿ ಟಿಂಟೆಡ್‌ ಗ್ಲಾಸ್‌ ಬಳಸದಂತೆ ಹಾಗೂ ಅಂತಹ ಟಿಂಟೆಡ್‌ ಗ್ಲಾಸ್‌ಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ಆದೇಶ ಇದೆ. ವಾಹನಗಳ ಗಾಜುಗಳಿಗೆ ಇದನ್ನು ಅಂಟಿಸುವಂತಿಲ್ಲ. ಸಾರ್ವಜನಿಕರು ತಮ್ಮ ವಾಹನಗಳಿಗೆ ಅಂಟಿಸಿರುವ ಇಂತಹ ವಸ್ತುಗಳನ್ನು ಸ್ವತಃ ತೆಗೆದು ಪೊಲೀಸ್‌ ಇಲಾಖೆಯಿಂದೊಗೆ ಸಹಕರಿಸಬೇಕು. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ

    Post Views: 212

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.