Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ-ಅದೃಷ್ಟವಶಾತ್‌ ತಾಯಿ, ಮಗ ಪಾರು
    ಇತ್ತೀಚಿನ ಸುದ್ದಿ

    ಕಡಬ: ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ-ಅದೃಷ್ಟವಶಾತ್‌ ತಾಯಿ, ಮಗ ಪಾರು

    August 26, 2022
    Share

    ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್‌ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ.

    ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ ಕಡೆಯಿಂದ ನೂಜೋಲು ನಿವಾಸಿ ಕುಶಾಲಪ್ಪ ಹಾಗೂ ಅವರ ತಾಯಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿವೇಗದಲ್ಲಿ ಬಂದ ಮರಳು ಸಾಗಿಸುವ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಅಡಿಗೆ ಬಿದ್ದಿದ್ದ ಮಹಿಳೆಯನ್ನು ಎರಡು ಕ್ರೈನ್ ಗಳ ಸಹಾಯದಿಂದ ಟಿಪ್ಪರನ್ನು ಮೇಲೆತ್ತಿ ಮಹಿಳೆಯನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.

    ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದರು. ಘಟನೆಯಲ್ಲಿ ತಾಯಿ-ಮಗ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.