Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕಾರಿಗೆ ಟಿಪ್ಪರ್ ಡಿಕ್ಕಿ- ಚಾಲಕನಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕಾರಿಗೆ ಟಿಪ್ಪರ್ ಡಿಕ್ಕಿ- ಚಾಲಕನಿಗೆ ಗಂಭೀರ ಗಾಯ

    December 31, 2024
    Share

    ಬೆಳ್ತಂಗಡಿ: ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ  ಹೊಡೆದ ಘಟನೆ ಇಂದು(ಡಿ.31) ನಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ  ಕಾರಿನಲ್ಲಿದ್ದ  ಏರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.

    Post Views: 167

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.