Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಗಾಳಿ ತುಂಬುವಾಗ ಟಯರ್ ಸ್ಪೋಟ!
    ಇತ್ತೀಚಿನ ಸುದ್ದಿ

    ಉಡುಪಿ: ಗಾಳಿ ತುಂಬುವಾಗ ಟಯರ್ ಸ್ಪೋಟ!

    December 23, 2024
    Share

    ಉಡುಪಿ: ಗಾಳಿ ತುಂಬುವಾಗ ಟೈರ್ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಸಂಭವಿಸಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿನ ಟೈರ್ ಪಂಚರ್ ಶಾಪ್‌ನಲ್ಲಿ ಬಸ್ಸಿನ ಟೈರ್‌ಗೆ ಗಾಳಿ ತುಂಬುವ ಸಂದರ್ಭ ಟೈರ್ ಸಿಡಿದಿದೆ.

    ಈ ವೇಳೆ ಗಾಳಿ ಹಾಕುತ್ತಿದ್ದ ಯುವಕ ಅಬ್ದುಲ್ ರಜೀದ್ (19) ಗಾಯಗೊಂಡಿದ್ದಾರೆ. ಖಾಸಗಿ ಶಾಲೆ ಬಸ್ಸೊಂದರ ಚಾಲಕ ಟೈರ್ ಪ್ಯಾಚ್ ಗೆಂದು ಇಲ್ಲಿಗೆ ಬಂದಿದ್ದ. ಈ ವೇಳೆ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈರ್ ಸಿಡಿದು ಸ್ಫೋಟಗೊಂಡಿದೆ. ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಫೋಟವಾಗಿದ್ದು, ಟೈರ್‌ನ ಸಿಡಿತಕ್ಕೆ ಕೆಲವು ಅಡಿ ಎತ್ತರಕ್ಕೆ ಯುವಕ ಎಸೆಯಲ್ಪಟ್ಟಿದ್ದಾನೆ. ಅಪಘಾತದ ಹೊಡೆತಕ್ಕೆ ಯುವಕನ ಕೈ ಮುರಿತಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಭಯಾನಕವಾಗಿದೆ.

    Post Views: 307

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.