Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಖಾಸಗಿ ಬಸ್‌ನ ಟೈರ್ ಸ್ಫೋಟ; ಪ್ರಯಾಣಿಕನಿಗೆ ಗಾಯ
    ಇತ್ತೀಚಿನ ಸುದ್ದಿ

    ಕಾಪು: ಖಾಸಗಿ ಬಸ್‌ನ ಟೈರ್ ಸ್ಫೋಟ; ಪ್ರಯಾಣಿಕನಿಗೆ ಗಾಯ

    September 10, 2022
    Share

    ಕಾಪು: ಖಾಸಗಿ ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ ಓರ್ವರ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

    ಗಾಯಾಗೊಂಡ ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಭಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ. ಬಸ್ಸಿನ ಟೈರ್‌ನ ಮೇಲ್ಭಾಗ ಪ್ಲಾಟ್ ಪಾರ್ಮ್ ಛಿಂದಿಯಾಗಿ ಕುಳಿತಿದ್ದ ಪ್ರಯಾಣಿಕನ ಕಾಲಿ ಬಲವಾಗಿ ಹೊಡೆದಿದೆ. ಪರಿಣಾಮ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

    Post Views: 147

    Related Posts

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.