Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»3ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಹತ್ಯೆ ಮಾಡಿ ಮೃತದೇಹ ಹೊಲದಲ್ಲಿ ಹೂತುಹಾಕಿದ ಸಂಬಂಧಿ
    ಕ್ರೈಂ ಸ್ಟೋರಿ

    3ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಹತ್ಯೆ ಮಾಡಿ ಮೃತದೇಹ ಹೊಲದಲ್ಲಿ ಹೂತುಹಾಕಿದ ಸಂಬಂಧಿ

    November 2, 2024
    Share

    ಅಮರಾವತಿ: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿ (Tirupati) ಜಿಲ್ಲೆಯಲ್ಲಿ ನಡೆದಿದೆ.

    ಬಾಲಕಿ ವಾಸವಿದ್ದ ಕಾಲೋನಿಯಲ್ಲೇ ವಾಸವಿದ್ದ 22ರ ಹರೆಯದ ಆರೋಪಿ ಶುಕ್ರವಾರ ಮಗುವಿಗೆ ಚಾಕೊಲೇಟ್ ಕೊಡಿಸಿ ಗದ್ದೆಗೆ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕೊಂದು ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಾಲಕಿ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮೃತದೇಹವನ್ನು ಹೊಲದಿದಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ನಗರಿ ಶಾಸಕ ಗಾಲಿ ಭಾನು ಪ್ರಕಾಶ್ ಆಗ್ರಹಿಸಿದ್ದಾರೆ.

    Post Views: 263

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.