Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ತಿಥಿಯ ಪೂಜೆ ಮಾಡಲು ಕರೆಯಲಿಲ್ಲ ಎಂದು ಮನೆಯವರಿಗೆ ಬೆದರಿಕೆ ಹಾಕಿದ ಅರ್ಚಕ : ದೂರು ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: ತಿಥಿಯ ಪೂಜೆ ಮಾಡಲು ಕರೆಯಲಿಲ್ಲ ಎಂದು ಮನೆಯವರಿಗೆ ಬೆದರಿಕೆ ಹಾಕಿದ ಅರ್ಚಕ : ದೂರು ದಾಖಲು

    March 10, 2024
    Share

    ಬ್ರಹ್ಮಾವರದ ಹೊಸೂರು ಗ್ರಾಮದಲ್ಲಿ ಮೃತರ ಕಾರ್ಯದ ಪೂಜಾ ಕಾರ್ಯದ ವೇಳೆ ಮನೆಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಬ್ರಹ್ಮಾವರ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಈ ಬಗ್ಗೆ ಹೊಸೂರು ಗ್ರಾಮದ ರಾಘವೆಂದ್ರ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಅವರ ತಾಯಿ ರಾಧಾ ಬಾಯಿಯವರು ಮೃತಪಟ್ಟ ಬಗ್ಗೆ ಮಾ.6 ರಂದು ಮನೆಯಲ್ಲಿ ನಡೆಯುವ ತಾಯಿಯ ಕಾರ್ಯದ ಪೂಜಾ ಕಾರ್ಯವನ್ನು ನಡೆಸುತ್ತಿದ್ದರು. ಈ ವೇಳೆ ಪೂಜಾ ಕಾರ್ಯವನ್ನು ಸ್ಥಳೀಯ ಅರ್ಚಕ ರಾಮಕೃಷ್ಣ ಅವರಿಗೆ ನೀಡದೇ ಬೇರೆ ಪುರೋಹಿತರಿಂದ ಮಾಡಿಸುತ್ತಿದ್ದ ಕಾರಣ ಮಧ್ಯಾಹ್ನದ ವೇಳೆ ರಾಮಕೃಷ್ಣ ಅವರು ಏಕಾಏಕಿ ಮನೆಯ ಅಂಗಳಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ, ಅವಾಚ್ಯ ಶಬ್ಧಗಳಿಂದ ಜಾತಿ ನಿಂದನೆ ಮಾಡಿರುವುದಲ್ಲದೇ, ಇಡಿ ಸಂತಾನ ಸರ್ವನಾಶ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Post Views: 269

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.