Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಏ.1 ರಿಂದ ಟೋಲ್ ದರ ಹೆಚ್ಚಳ
    ಇತ್ತೀಚಿನ ಸುದ್ದಿ

    ಮಂಗಳೂರು: ಏ.1 ರಿಂದ ಟೋಲ್ ದರ ಹೆಚ್ಚಳ

    March 29, 2024
    Share

    ಮಂಗಳೂರು: 2024-25ನೇ ಹಣಕಾಸು ವರ್ಷ ಏಪ್ರಿಲ್‌ 1 ರಿಂದ ಆರಂಭವಾಗಿದ್ದು, ಹಲವು ಬದಲಾವಣೆಗಳು ಆಗಲಿವೆ. ಈ ಪೈಕಿ ಟೋಲ್ ದರ ಪರಿಷ್ಕ್ರರಣೆಗಳಲ್ಲಿಯೂ ಒಂದು. ರಾಷ್ಟ್ರಿಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏ. 1 ರಿಂದ ಮತ್ತೆ ಹೆಚ್ಚಳವಾಗಲಿದ್ದು, ಈ ಮೂಲಕ ಮತ್ತೆ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ.

    ಕರಾವಳಿಯಲ್ಲಿರುವ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು ಕೇರಳ- ಕರ್ನಾಟಕ ಗಡಿಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ ಟೋಲ್ ಗೇಟ್ ಗಳಲ್ಲಿ ಪರಿಷ್ಕ್ರತ ಶುಲ್ಕ ಜಾರಿಗೆ ಬರಲಿದೆ. ಆದರೆ ಈ ಬಾರಿ ಏಕಮುಖ ಸಂಚಾರದ ಶುಲ್ಕದಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ. ದ್ವಿಮುಖ ಸಂಚಾರ ಮತ್ತು ಮಾಸಿಕ ಪಾಸ್ ನ ಶುಲ್ಕದಲ್ಲಿ ಏರಿಕೆ ಮಾಡಲಾಗಿದೆ.ಪ್ರತೀ ವರ್ಷ ಎಪ್ರಿಲ್ ಒಂದರಿಂದ ದೇಶಾದ್ಯಂತ ಟೋಲ್ ಶುಲ್ಕ ಪರಿಷ್ಕರಣೆಯಾಗುತ್ತದೆ. ಈ ಪ್ರಕಾರ ಬ್ರಹ್ಮರಕೂಟ್ಲು ಟೋಲ್ ನಲ್ಲಿ ಕಾರು, ಜೀಪು, ವ್ಯಾನ್ ದ್ವಿಮುಖ ಸಂಚಾರದ ಶುಲ್ಕದಲ್ಲಿ 5 ರೂ. ಏರಿಕೆ ಕಂಡಿದ್ದು ಪರಿಷ್ಕ್ರತ ದರ 50 ರೂ. ಆಗಿರಲಿದೆ. ತಲಪಾಡಿಯಲ್ಲಿ 80 ರೂ, ಹೆಜಮಾಡಿಯಲ್ಲಿ 75, ಸಾಸ್ತಾನ ಗುಂಡ್ಮಿ 90 ರೂ. ಪರಿಷ್ಕ್ರತ ದರವಾಗಿದೆ. ಟೋಲ್ ದರ ಹೆಚ್ಚಳವವು ವಾಹನ ಸವಾರರ ಜೇಬಿಗೆ ಭಾರವಾಗಿ ಪರಿಣಮಿಸಲಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.