Facebook Twitter Instagram
    Wednesday, September 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತೂಕ ಇಳಿಸಲು ಮಾತ್ರೆ ತೆಗೆದುಕೊಂಡ ಯುವಕ ಮೃತ್ಯು!
    ಇತ್ತೀಚಿನ ಸುದ್ದಿ

    ತೂಕ ಇಳಿಸಲು ಮಾತ್ರೆ ತೆಗೆದುಕೊಂಡ ಯುವಕ ಮೃತ್ಯು!

    January 5, 2023
    Share

    ಚೆನ್ನೈ:ತೂಕ ಇಳಿಸಲು ಮಾತ್ರೆ ತೆಗೆದುಕೊಳ್ಳುತ್ತಿದ್ದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ.

    ಶ್ರೀಪೆರಂಬದೂರು ಸಮೀಪದ ಸೂರ್ಯ (21) ಮೃತ ಯುವಕ.

    ಮೃತ ಸೂರ್ಯಗೆ ತೂಕ ಕಡಿಮೆ ಮಾಡಿಕೊಳ್ಳುವಂತೆ ಕಳೆದ ಕೆಲ ತಿಂಗಳ ಹಿಂದೆ ವೈದ್ಯರು ಸಲಹೆ ಮಾಡಿದ್ದರು. ಆದರೆ ಸ್ನೇಹಿತರ ಸಲಹೆ ಮೇಲೆ ಸೂರ್ಯ ಡಿ.22ರಿಂದ ತೂಕ ಕಡಿಮೆ ಮಾಡುವ ಮಾತ್ರೆಗಳನ್ನು ತೆಗೆದುಕೊಂಡಿದ್ದ.

    ವೈದ್ಯರ ಸಲಹೆ ಪಡೆಯದೆ ಮಾತ್ರೆ ತೆಗೆದುಕೊಂಡಿದ್ದರಿಂದ ಅವರು ತೂಕ ಕಳೆದುಕೊಂಡು ದುರ್ಬಲವಾಗತೊಡಗಿದ್ದರು.

    ಜನವರಿ 1ರಂದು ಪ್ರಜ್ಞಾಹೀನರಾಗಿ ಬಿದ್ದಿದ್ದ ಅವರನ್ನು ಕೂಡಲೇ ಮನೆಯವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದರು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

    ಸಂತ್ರಸ್ತನ ತಂದೆ ಪಾಳ್ಯಂ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.ಮಾತ್ರೆಗಳು ಆತನ ಸಾವಿಗೆ ಕಾರಣವೇ ಎಂದು ತನಿಖೆ ನಡೆಸುತ್ತಿದ್ದಾರೆ.

    Post Views: 176

    Related Posts

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.